ಪೂರ್ವ ಸ್ವಾಮ್ಯದ ವಾಹನ ವಿತರಕರ ಸಂಘದ ವತಿಯಿಂದ ಪಾನೀಯದ ವ್ಯವಸ್ಥೆ

ಉಡುಪಿ: ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ಬುಧವಾರದಂದು ನಡೆದ ಪುತ್ತಿಗೆ ಶ್ರೀಗಳ ಭವ್ಯ ಮೆರವಣಿಗೆಯಲ್ಲಿ ಭಾಗವಹಿಸಿದ ಭಕ್ತರಿಗೆ ಪೂರ್ವ ಸ್ವಾಮ್ಯದ ವಾಹನ ವಿತರಕರ ಸಂಘದ ವತಿಯಿಂದ ಪಾನೀಯದ ವ್ಯವಸ್ಥೆ ಮಾಡಲಾಗಿತ್ತು.

ಸಂಘದ ಅಧ್ಯಕ್ಷ ಮೊಹಮ್ಮದ್ ಅಶ್ರಫ್ ಮತ್ತಿತರರು ಉಪಸ್ಥಿತರಿದ್ದರು.