Home » ವಿಶ್ವ ಬಂಟರ ಕ್ರೀಡಾಕೂಟ ಉದ್ಘಾಟನೆ
ಉಡುಪಿ: ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದ ಶ್ರೀಮತಿ ನಳಿನ ಭೋಜ ಶೆಟ್ಟಿ ವೇದಿಕೆಯನ್ನು ಲೋಕಾರ್ಪಣೆಗೊಳಿಸಲಾಯಿತು. ಈ ಸಂದರ್ಭದಲ್ಲಿ ವಿಶ್ವ ಬಂಟರ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.
ಜಿಲ್ಲಾ ಕ್ರೀಡಾಂಗಣದಲ್ಲಿ ಆಕರ್ಷಕ ಪಥ ಸಂಚಲನ ನಡೆಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದು, ಅದಾಗಲೇ ವಿವಿಧ ಕ್ರೀಡೆಗಳು ನಡೆಯುತ್ತಿದೆ.