ಸ್ಯಾಂಡಲ್ವುಡ್ (Sandalwood) ನಟಿ ರಾಗಿಣಿ ದ್ವಿವೇದಿ (Ragini Dwivedi) ಅವರು ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಅವರು ಆರೋಗ್ಯಕ್ಕೂ ಸಾಕಷ್ಟು ಸಮಯ ಕೊಡುತ್ತಾರೆ.
ಸದಾ ಒಂದಲ್ಲಾ ಒಂದು ಫೋಟೋಶೂಟ್ನಿಂದ ನಿದ್ದೆಗೆಡಿಸುವ ನಟಿ ರಾಗಿಣಿ ಈ ಬಾರಿ ಯೋಗ ಲುಕ್ ಮೂಲಕ ಗಮನ ಸೆಳೆದಿದ್ದಾರೆ. ಹಲವು ಯೋಗಗಳನ್ನು ಮಾಡಿ ಅವುಗಳನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ.