ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ ವತಿಯಿಂದ ಭಾನುವಾರದಂದು ಆಯೋಜಿಸಿದ್ದ ಉಡುಪಿ ವಿಧಾನಸಭಾ ಕ್ಷೇತ್ರದ ಅವಲೋಕನ ಸಭೆಯಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಭಾಗವಹಿಸಿದರು.
ಅವಲೋಕನ ಸಭೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ನಿಕಟಪೂರ್ವ ಶಾಸಕ ಕೆ. ರಘುಪತಿ ಭಟ್, ನಗರ ಮಂಡಲ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಗ್ರಾಮಾಂತರ ಮಂಡಲ ಅಧ್ಯಕ್ಷೆ ಶ್ರೀಮತಿ ವೀಣಾ ನಾಯ್ಕ್, ಕ್ಷೇತ್ರ ಚುನಾವಣಾ ಉಸ್ತುವಾರಿ ಗಣೇಶ್ ಹೊಸಬೆಟ್ಟು, ನಿಕಟಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಎಸ್ ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ನಗರಸಭೆ ನಿಕಟಪೂರ್ವ ಅಧ್ಯಕ್ಷೆ ಶ್ರೀಮತಿ ಮತ್ತು ಸುಮಿತ್ರಾ ನಾಯಕ್, ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್, ಜಿಲ್ಲಾ ವಕ್ತಾರ ರಾಘವೇಂದ್ರ ಕಿಣಿ, ಮಂಡಲದ ಪ್ರಧಾನ ಕಾರ್ಯದರ್ಶಿ ಮಂಜುನಾಥ ಮಣಿಪಾಲ, ಸಚಿನ್ ಪೂಜಾರಿ, ಗಣೇಶ್ ಕುಲಾಲ್ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.












