ಮಲ್ಪೆ: ಏ.24 ರಂದು ಉಡುಪಿಗೆ ಯೋಗಿ ಆದಿತ್ಯನಾಥ್

ಮಲ್ಪೆ: ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ(Kota Shrinivas Poojari) ಪರವಾಗಿ ಹಿಂದುತ್ವದ ಬೆಂಕಿ ಚೆಂಡು ಎಂದೇ ಪ್ರಖ್ಯಾತರಾದ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಏ.24 ರಂದು ಸಂಜೆ 4 ಗಂಟೆಗೆ ಮಲ್ಪೆ ಸೀವಾಕ್ ಬಳಿ ಪ್ರಚಾರ ಕಾರ್ಯ ಕೈಗೊಳ್ಳಲಿದ್ದಾರೆ.

ಇದಕ್ಕೂ ಮುನ್ನ ತಮಿಳುನಾಡು ಬಿಜೆಪಿ ಮುಖಂಡ ಅಣ್ಣಾಮಲೈ ಏ. 22ರಂದು ಉಡುಪಿ ಹಾಗೂ ಮಂಗಳೂರಿನಲ್ಲಿ ಪ್ರಚಾರ ನಡೆಸಲಿದ್ದಾರೆ. ಎಂದರು.