ಉಡುಪಿ: ಉಡುಪಿ ಯೂತ್ ಕಾಂಗ್ರೆಸ್ ವತಿಯಿಂದ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಶಿಷ್ಠ ರೀತಿಯಲ್ಲಿ ಆಚರಿಸಲಾಯಿತು.
ಯುತ್ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ವಿ. ಅಮೀನ್ ಅವರ ನೇತೃತ್ವದಲ್ಲಿ ನಗರದ ಅಂಗಡಿ ಮುಂಗಟ್ಟು, ಬಸ್ ಸ್ಟ್ಯಾಂಡ್ ಗಳಲ್ಲಿ ರಾತ್ರಿ ಮಲಗುತ್ತಿದ್ದ ನಿರ್ಗತಿಕರಿಗೆ ಬೆಡ್ ಶೀಟ್ ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಪ್ರದೀಪ್, ಹಮದ್, ಝಮೀರ್ ಸಾಥ್ ನೀಡಿದರು.