ನಿಮಗೆ ಬೇಗ ಬೇಗ ಇಂಗ್ಲೀಷ್ ಕಲಿಬೇಕು, ಇಂಗ್ಲೀಷ್ ನಲ್ಲಿ ಪಟ ಪಟ ಅಂತ ಮಾತಾಡ್ಬೇಕು ಅಂತ ಆಸೆ ಇರಬಹುದು. ಅದಕ್ಕಾಗಿ ನೀವು ದುಬಾರಿ ಇಂಗ್ಲೀಷ್ ಸ್ಪೀಂಕಿಂಗ್ ಕ್ಲಾಸ್ ಮೊರೆಹೋಗಬೇಕಾಗಿಲ್ಲ. ಉಡುಪಿXPRESS.COM ಮಾಧ್ಯಮ ಸಹಯೋಗದಲ್ಲಿ ಜೀರೋ ಟು ಜೀರೋ ಇಂಗ್ಲೀಷ್ ಕ್ಲಾಸ್ ಶುರುವಾಗಿದೆ. ಇಂಗ್ಲೀಷ್ ತಜ್ಞರಾದ ಕಾರ್ಕಳದ ಉಪನ್ಯಾಸಕ ಮಹೇಶ್ ಶೆಣೈ ಅವರು ಸುಲಭವಾಗಿ ನಿಮಗೆ ಕನ್ನಡದಲ್ಲೇ ಇಂಗ್ಲೀಷ್ ಪಾಠ ಮಾಡ್ತಾರೆ. ಪ್ರತೀ ಶನಿವಾರ ಸಂಜೆ 4.30 ಕ್ಕೆ ಇವರ ಯು-ಟ್ಯೂಬ್ ಕ್ಲಾಸ್ ಗೆ ನೀವು ಹಾಜರಾಗಬಹುದು. ಕೆಳಗಿನ ಲಿಂಕ್ ಒತ್ತಿ ಮೊದಲ ಕ್ಲಾಸ್ ಗೆ ಎಂಟ್ರಿ ಆಗಿ
https://youtu.be/BeUKGj7EO1U