ಅತಿಥಿ ಉಪನ್ಯಾಸಕರ ಹುದ್ದೆ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪಾಲಿಟೆಕ್ನಿಕ್‌ಗಳಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗಳ
ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟಂಬರ್ 6 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರ್ಕಾರಿ ಪಾಲಿಟೆಕ್ನಿಕ್,
ಉಡುಪಿ ಮೊ.ನಂ:8073213310 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.