ಉಡುಪಿ: ನಗರದ ಪ್ರತಿಷ್ಠಿತ ಹಿರಿಯ ಆಯುರ್ವೇದ ಔಷಧ ತಯಾರಿಕಾ ಘಟಕವಾದ ಸ್ವದೇಶಿ ಔಷದ ಭಂಡಾರ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಲ್ಲಿ ಪ್ರೊಡಕ್ಷನ್ ಇಂಚಾರ್ಜ್ ಹುದ್ದೆಗೆ ಮಹಿಳಾ ಆಯುರ್ವೇದ ವೈದ್ಯರು ಬೇಕಾಗಿದ್ದಾರೆ. BAMS ವಿದ್ಯಾರ್ಹತೆ ಹೊಂದಿರಬೇಕು.
PF, ESI ಸೌಲಭ್ಯವಿದೆ. ಉಡುಪಿ ಬ್ರಹ್ಮಾವರ ಆಸುಪಾಸಿನವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 9880029841, 9845151070












