Home » ಉಡುಪಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆ
ಉಡುಪಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆ
ಉಡುಪಿ: 2024-25ನೇ ಸಾಲಿನ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲೆಯಲ್ಲಿ ಕಿರಿಯ, ಹಿರಿಯ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ “ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ” ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆಯಾಗಿದೆ. ಪ್ರಶಸ್ತಿ ಪುರಸ್ಕೃತ ಶಿಕ್ಷಕ- ಶಿಕ್ಷಕಿಯರ ಹೆಸರು ಈ ಕೆಳಕಂಡಂತಿದೆ.