ಉಡುಪಿಯ ಹೀರೋ ಶಕ್ತಿ ಮೋಟಾರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ.

ಉಡುಪಿ:ಉಡುಪಿಯ ಹೀರೋ ಶಕ್ತಿ ಮೋಟಾರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಹುದ್ದೆಗಳು:

🔹ಸೇಲ್ಸ್ ಮ್ಯಾನೇಜರ್ (Male)
🔹 ಸೇಲ್ಸ್ ಎಕ್ಸಿಕ್ಯೂಟಿವ್
🔹ರ್ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್
🔹 PDI ಮ್ಯಾನೇಜರ್(Male)
🔹 ಮೆಕ್ಯಾನಿಕ್ಸ್
🔹HR (Male)

ಆಸಕ್ತ ಅಭ್ಯರ್ಥಿಗಳು ನಿಮ್ಮ ರೆಸ್ಯೂಮ್ ಅನ್ನು ಕೆಳಗಿನ ಇಮೇಲ್ ಗೆ ಕಳುಹಿಸಿ.
📩[email protected]