ಕಾರ್ಕಳ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಕುಕ್ಕುಂದೂರು ಗ್ರಾಮದ ವಿಶ್ವನಾಥ (45) ಎಂಬವರು ಆ.3ರಂದು ಬೆಳಗ್ಗೆ ಮನೆಯಿಂದ ಹೊರಗೆ ಹೋದವರು ಈವರೆಗೆ ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದಾರೆ.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.