ಕಾಲಿವುಡ್ ನ ಸ್ಟಾರ್ ನಟ ಸೂರ್ಯ ದಂಪತಿ ಕೊಲ್ಲೂರಿನ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ

ಉಡುಪಿ: ಕಾಲಿವುಡ್ ನ ಸ್ಟಾರ್ ನಟ ಸೂರ್ಯ ದಂಪತಿ ಕೊಲ್ಲೂರಿನ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಬಳಿಕ ದೇವಾಲಯದಲ್ಲಿ ನಡೆದ ಚಂಡಿಕಾಯಾಗದಲ್ಲಿ ಪತ್ನಿ ನಟಿ ಜ್ಯೋತಿಕಾ ಜೊತೆ ಭಾಗಿಯಾದರು. ನಿನ್ನೆ ರಾತ್ರಿ ಕೊಲ್ಲೂರಿಗೆ ಆಗಮಿಸಿದ ಕಾಲಿವುಡ್ ದಂಪತಿ
ಇಂದು ಪೂರ್ಣಾಹುತಿಯಲ್ಲಿ ಭಾಗಿಯಾದರು.

Oplus_131072

ನಟ ಸೂರ್ಯ ಹಾಗೂ ಜ್ಯೋತಿಕಾ ಅವರಿಗೆ ಕರ್ನಾಟಕದಲ್ಲೂ ಸಾಕಷ್ಟು ಅಭಿಮಾನಿಗಳಿದ್ದಾರೆ.