ಕುಂದಾಪುರ: ಬೀಜಾಡಿ ಬೀಚ್ ನಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ.
ಉಡುಪಿ: ಕುಂದಾಪುರ ತಾಲೂಕಿನ ಬೀಜಾಡಿ ಬೀಚ್ ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. 30ರಿಂದ 35 ಅಸುಪಾಸಿನ ವಯಸ್ಸಿನ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ವ್ಯಕ್ತಿಯ ವಿಳಾಸ ಪತ್ತೆಯಾಗಿಲ್ಲ. ಈ ವ್ಯಕ್ತಿಯ ಬಗ್ಗೆ ಮಾಹಿತಿ ಇದ್ದರೆ ಈ ಕೆಳಗಿನ ಮೊಬೈಲ್ ಸಂಖ್ಯೆ 08254230338 ಸಂಪರ್ಕಿಸುವಂತೆ ಸೂಚಿಸಲಾಗಿದೆ.