ಕುಂದಾಪುರ: ರಾಷ್ಟ್ರಮಟ್ಟದಲ್ಲಿ ಜರುಗಿದ 2024 ನೇ ಸಾಲಿನ ಜೆಇಇ ಮೈನ್ಸ್ B-Arch ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಧ್ಯಾ 92.301 ಪರ್ಸೆಂಟೈಲ್ (ಡ್ರಾಯಿಂಗ್ ಪರೀಕ್ಷೆ 97.884 ಪರ್ಸೆಂಟೈಲ್) ಪಡೆದು ಉತ್ತಮ ಸಾಧನೆ ಮೆರೆದಿದ್ದಾಳೆ.
ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.












