ಉಡುಪಿ: ಖ್ಯಾತ ಭರತನಾಟ್ಯ ಕಲಾವಿದೆ ವಿದುಷಿ ಪಿ.ಜಿ.ಪನ್ನಗಾ. ರಾವ್ ದೂರದರ್ಶನದ ‘ಬಿ’ ಗ್ರೇಡ್ ಕಲಾವಿದೆಯಾಗಿ ಆಯ್ಕೆ ಯಾಗಿರುತ್ತಾರೆ.
ಈಕೆ ಉಡುಪಿಯ ಗಣೇಶ್ ರಾವ್ ಹಾಗೂ ಸುಮನಾ ದಂಪತಿಗಳ ಪುತ್ರಿ.
ಸೃಷ್ಟಿ ನೃತ್ಯ ಕಲಾ ಕುಟೀರ ಉಡುಪಿಯಆಚಾರ್ಯ ಮಂಜರಿ ಚಂದ್ರ ಪುಷ್ಪರಾಜ್ ರವರ ಶಿಷ್ಯೆಯಾಗಿರುತ್ತಾರೆ.