ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತ ಪುರುಷರ ಹಾಕಿ ತಂಡಕ್ಕೆ ಕಂಚಿನ ಪದಕ.

ಪ್ಯಾರಿಸ್ : 2024ರ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಪದಕ ದಕ್ಕಿದೆ. ಗುರುವಾರ ನಡೆದ ಪ್ಲೇ ಆಫ್ ಪಂದ್ಯದಲ್ಲಿ ಸ್ಪೇನ್ ತಂಡವನ್ನು 2-1 ಅಂಕಗಳಿಂದ ಸೋಲಿಸಿ ಭಾರತ ಪುರುಷರ ಹಾಕಿ ತಂಡವು ಕಂಚಿನ ಪದಕಕ್ಕೆ ಕೊರಳೊಡ್ಡಿತು.