ಬಂಗಾಡಿ: ಮಾ.9 ರಂದು ನಡೆದ ಬಂಗಾಡಿ ಕೊಲ್ಲಿ “ಸೂರ್ಯ – ಚಂದ್ರ” ಜೋಡುಕರೆ ಕಂಬಳ ಕೂಟದ ಫಲಿತಾಂಶ ಹೀಗಿವೆ.
ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :
ಕನೆಹಲಗೆ: 05 ಜೊತೆ
ಅಡ್ಡಹಲಗೆ: 02 ಜೊತೆ
ಹಗ್ಗ ಹಿರಿಯ: 11 ಜೊತೆ
ನೇಗಿಲು ಹಿರಿಯ: 26 ಜೊತೆ
ಹಗ್ಗ ಕಿರಿಯ: 20 ಜೊತೆ
ನೇಗಿಲು ಕಿರಿಯ: 56 ಜೊತೆ
ಒಟ್ಟು ಕೋಣಗಳ ಸಂಖ್ಯೆ: 120 ಜೊತೆ
ಕನೆಹಲಗೆ:
( 6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ ) ಬೋಳಾರ ತ್ರಿಶಾಲ್ ಕೆ ಪೂಜಾರಿ
ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ ಬಾರ್ಕೂರು ಶಾಂತಾರಾಮ ಶೆಟ್ಟಿ
ಹಲಗೆ ಮುಟ್ಟಿದವರು: ಮಂದಾರ್ತಿ ಕೊಕ್ಕರ್ಣೆ ಸುರೇಶ್
ಅಡ್ಡ ಹಲಗೆ:
ಪ್ರಥಮ: ನಡಗುತ್ತು ಅನಿಶ್ ಕುಮಾರ್ ಜೈನ್
ಹಲಗೆ ಮುಟ್ಟಿದವರು: ಭಟ್ಕಳ ಹರೀಶ್
ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ
ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ
ಹಗ್ಗ ಹಿರಿಯ:
ಪ್ರಥಮ: ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ “ಬಿ”
ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್
ದ್ವಿತೀಯ: ಕನಡ್ತ್ಯಾರು ಕೃಷ್ಣ ಶೆಟ್ಟಿ
ಓಡಿಸಿದವರು: ಪಟ್ಟೆ ಗುರುಚರಣ್
ಹಗ್ಗ ಕಿರಿಯ:
ಪ್ರಥಮ: ಬೆಳುವಾಯಿ ಪೆರೋಡಿ ಪುತ್ತಿಗೆಗುತ್ತು ಕೌಶಿಕ್ ದಿನಕರ್ ಶೆಟ್ಟಿ
ಓಡಿಸಿದವರು: ಭಟ್ಕಳ ಶಂಕರ್
ದ್ವಿತೀಯ: ಅಲ್ಲಿಪಾದೆ ದೇವಸ್ಯ ಪಡೂರು ವಿಜಯ ವಿ ಕೋಟ್ಯಾನ್
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ನೇಗಿಲು ಹಿರಿಯ:
ಪ್ರಥಮ: ಬಂಗಾಡಿ ಪರಂಬೇಲು ನಾರಾಯಣ ಮಲೆಕುಡಿಯ “ಎ”
ಓಡಿಸಿದವರು: ಪೆಂರ್ಗಾಲು ಕೃತಿಕ್ ಗೌಡ
ದ್ವಿತೀಯ: ನೂಜಿಪ್ಪಾಡಿ ಡಾ.ಪ್ರವೀಣ್ ಹೊಳ್ಳ “ಬಿ”
ಓಡಿಸಿದವರು: ನಕ್ರೆ ಪವನ್ ಮಡಿವಾಳ
ನೇಗಿಲು ಕಿರಿಯ:
ಪ್ರಥಮ: ಪಣೋಲಿಬೈಲ್ ಬೊಲ್ಲಾಯಿ ಚೇತನ್ ಚಂದಪ್ಪ ಪೂಜಾರಿ
ಓಡಿಸಿದವರು: ಪಟ್ಟೆ ಗುರುಕಿರಣ್
ದ್ವಿತೀಯ: ಮುನಿಯಾಲ್ ಉದಯ ಕುಮಾರ್ ಶೆಟ್ಟಿ “ಎ”
ಓಡಿಸಿದವರು: ಮಾಸ್ತಿಕಟ್ಟೆ ಸ್ವರೂಪ್