ಮಣಿಪಾಲ: ಮಣಿಪಾಲ್ ಕೌಶಲ್ಯ ಅಭಿವೃದ್ಧಿ ಕೇಂದ್ರ(ಡಾ ಟಿಎಂಎ ಪೈ ಫೌಂಡೇಶನ್‌ನ ಒಂದು ಘಟಕ) ಓರೇನ್ ಇಂಟರ್ನ್ಯಾಷನಲ್ ನಲ್ಲಿ(ಬ್ಯೂಟಿ & ವಲ್ನೆಸ್ ಸೆಕ್ಟರ್) ಕೌನ್ಸಲರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ: ಪದವಿ ಶಿಕ್ಷಣ
ಅನುಭವ: 1/2 ವರ್ಷ
ಸಮಯ: ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ಹಾಗೂ ಆಕರ್ಷಕ ವೇತನ ನೀಡಲಾಗುವುದು.
ಆಸಕ್ತರು ತಮ್ಮ ರೆಸ್ಯೂಮ್’ಅನ್ನು ಈ ಕೆಳಗಿನ ಇಮೇಲ್ ಐಡಿಗೆ ಕಳುಹಿಸಬಹುದು.
Email: [email protected]: 8123165068












