ಮಣಿಪಾಲದಲ್ಲಿ ಸಿನಿಮೀಯ ಸ್ಟೈಲ್ ನಲ್ಲಿ ನಟೋರಿಯಸ್ ಕ್ರಿಮಿನಲ್ ಬಂಧನ; ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯಿಂದ ಸರಣಿ ಅಪಘಾತ

ಉಡುಪಿ:ಉಡುಪಿಯ ಮಣಿಪಾಲದಲ್ಲಿ ಗರುಡ ಗ್ಯಾಂಗ್ ನ ಕುಖ್ಯಾತ ಸದಸ್ಯ ಇಸಾಕ್ ಸೆರೆ. ಸಿನಿಮೀಯ ರೀತಿಯಲ್ಲಿ ನಟೋರಿಯಸ್ ಕ್ರಿಮಿನಲ್ ನನ್ನ ಚೇಸ್ ಮಾಡಿ ಸೆರೆ ಹಿಡಿದ ಮಣಿಪಾಲ ಪೊಲೀಸರು ಉಡುಪಿ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ಘಟನೆ ಪ್ರಕರಣವೊಂದಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸಲು ಬಂದಿದ್ದ ನೆಲಮಂಗಲ ಪೊಲೀಸರನ್ನು ಕಂಡು ಕಾರಿನಲ್ಲಿ ಪರಾರಿಯಾಗಲು ಯತ್ನ ಪಟ್ಟ ಆರೋಪಿಯನ್ನು ಬೆಂಬಿಡದೆ ಚೇಸ್ ಮಾಡಿದ ನೆಲಮಂಗಲ ಪೊಲೀಸರು ತಕ್ಷಣ ಮಣಿಪಾಲ ಪೊಲೀಸರಿಗೆ ನೆಲಮಂಗಲ ಪೊಲೀಸರಿಂದ ಮಾಹಿತಿ ನೀಡಿ ತಕ್ಷಣ ಕಾರ್ಯಪ್ರವೃತ್ತರಾದ ಮಣಿಪಾಲ ಪೊಲೀಸ್ ಇನ್ಸ್ಪೆಕ್ಟರ್ ದೇವರಾಜ್ ಮಣಿಪಾಲದ ಮಣ್ಣ ಪಳ್ಳದ ಬಳಿ ಗರುಡ ಗ್ಯಾಂಗ್ ನ ನಟೋರಿಯಸ್ ಸದಸ್ಯನ ಅರೆಸ್ಟ್ ವಿಚಾರಣೆ ನಡೆಸುತ್ತಿರುವ ಮಣಿಪಾಲ ಹಾಗು ನೆಲಮಂಗಲ ಪೊಲೀಸರು ಬೆನ್ನಟ್ಟುವ ವೇಳೆ ನಾಲ್ಕು ಕಾರು ಹಾಗು ಒಂದು ದ್ವಿ ಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದ ಕಾರಿನಲ್ಲಿ ಆರೋಪಿಯ ಜೊತೆ ಓರ್ವ ಯುವತಿ ಪತ್ತೆಯಾಗಿದ್ದು, ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Oplus_131072
Oplus_131072
Oplus_131072
Oplus_131072