ಮುಲ್ಕಿ: ಇತಿಹಾಸ ಪ್ರಸಿದ್ಧ “ಮೂಡು – ಪಡು” ಜೋಡುಕರೆ ಕಂಬಳ – ಫಲಿತಾಂಶ

ಮುಲ್ಕಿ: ಡಿ.24 ರಂದು ನಡೆದ ಇತಿಹಾಸ ಪ್ರಸಿದ್ಧ “ಮೂಡು – ಪಡು” ಜೋಡುಕರೆ ಕಂಬಳ ಕೂಟದ ಫಲಿತಾಂಶ ಹೀಗಿವೆ.

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ:

ಕನೆಹಲಗೆ: 06 ಜೊತೆ

ಅಡ್ಡಹಲಗೆ: 02 ಜೊತೆ

ಹಗ್ಗ ಹಿರಿಯ: 20 ಜೊತೆ

ನೇಗಿಲು ಹಿರಿಯ: 24 ಜೊತೆ

ಹಗ್ಗ ಕಿರಿಯ: 27 ಜೊತೆ

ನೇಗಿಲು ಕಿರಿಯ: 73 ಜೊತೆ

ಒಟ್ಟು ಕೋಣಗಳ ಸಂಖ್ಯೆ: 152 ಜೊತೆ

ಕನೆಹಲಗೆ:

ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ

ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ

ದ್ವಿತೀಯ: ಮುಲ್ಕಿ ಕಕ್ವಗುತ್ತು ರಂಗನಾಥ್ ಶೆಟ್ಟಿ

ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ

ಅಡ್ಡ ಹಲಗೆ:

ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ

ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ

ದ್ವಿತೀಯ: ನಾರಾವಿ ರಕ್ಷಿತ್ ಯುವರಾಜ್ ಜೈನ್

ಹಲಗೆ ಮುಟ್ಟಿದವರು: ಭಟ್ಕಳ ಹರೀಶ್

ಹಗ್ಗ ಹಿರಿಯ:

ಪ್ರಥಮ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ

ಓಡಿಸಿದವರು: ಪಟ್ಟೆ ಗುರುಚರಣ್

ದ್ವಿತೀಯ: ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ “ಎ”

ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್

ಹಗ್ಗ ಕಿರಿಯ:

ಪ್ರಥಮ: ಮೂಡಬಿದ್ರೆ ಹೊಸಬೆಟ್ಟು ಏರಿಮಾರು ಬರ್ಕೆ ಚೇತನ್ ಚಂದ್ರಹಾಸ ಸಾಧು ಸನಿಲ್

ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

ದ್ವಿತೀಯ: ಬೆಳುವಾಯಿ ಪೆರೋಡಿ ಪುತ್ತಿಗೆಗುತ್ತು ಕಾಳಿಕ್ ದಿನಕರ್ ಶೆಟ್ಟಿ “ಎ”

ಓಡಿಸಿದವರು: ಕಾವೂರು ದೋಟ ಸುದರ್ಶನ್

ನೇಗಿಲು ಹಿರಿಯ:

ಪ್ರಥಮ: ಬೋಳದಗುತ್ತು ಸತೀಶ್ ಶೆಟ್ಟಿ “ಎ”

ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ

ದ್ವಿತೀಯ: ಬೋಳದಗುತ್ತು ಸತೀಶ್ ಶೆಟ್ಟಿ “ಬಿ”

ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ

ನೇಗಿಲು ಕಿರಿಯ:

ಪ್ರಥಮ: ಕಟೀಲು ಕೊಡೆತ್ತೂರು ಕಿನ್ನಚ್ಚಿಲ್ ಲತಾ ಪ್ರಸಾದ್ ಶೆಟ್ಟಿ “ಎ”

ಓಡಿಸಿದವರು: ಪಟ್ಟೆ ಗುರುಚರಣ್

ದ್ವಿತೀಯ: ಕೋಟ ಮನೂರು ಪಡುಕೆರೆ ದಿ.ಶೀನ ಪೂಜಾರಿ

ಓಡಿಸಿದವರು: ರಾಘವೇಂದ್ರ ಕೋಟ ಗಿಳಿಯಾರು