ಮಂಗಳೂರು: ವಿಟ್ಲದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಯುತಿಯೊಬ್ಬರೂ ಮೃತಪಟ್ಟ ಘಟನೆ ನ.28ರ ಗುರುವಾರ ನಡೆದಿದೆ.
ಮೃತಪಟ್ಟ ಯುವತಿ ವಿಟ್ಲ ಕುಂಡಡ್ಕ ಪಾದೆ ನಿವಾಸಿ ದಿ.ನಾರಾಯಣ ಮೂಲ್ಯ ಅವರ ಪುತ್ರಿ ರಕ್ಷಿತಾ(20).
ಮೃತರು ತಾಯಿ, ಅಕ್ಕ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.