ಸಚಿವ ರಾಮಲಿಂಗಾ ರೆಡ್ಡಿ ಇಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಉಡುಪಿ: ಸಾರಿಗೆ ಮತ್ತು ಮುಜರಾಯಿ ಸಚಿವರಾದ ಡಾ.ರಾಮಲಿಂಗಾ ರೆಡ್ಡಿ ಅವರು ಇಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು.

ಶ್ರೀ ಕೃಷ್ಣ ಮತ್ತು ಮುಖ್ಯಪ್ರಾಣ ದೇವರ ದರ್ಶನ ಮಾಡಿ ಪರ್ಯಾಯ ಪುತ್ತಿಗೆ ಶ್ರೀ ಸುಗುಣೆಂದ್ರ ತೀರ್ಥ ಶ್ರೀಪಾದರನ್ನು ಭೇಟಿಯಾದರು. ಹಾಗೂ ಶ್ರೀಪಾದರು ಅವರನ್ನು ಗೌರವಿಸಿದರು.