ಹೆಬ್ರಿ: ಭಾರತೀಯ ಜನತಾ ಪಾರ್ಟಿ, ಮಹಿಳಾ ಮೋರ್ಚಾ ಕಾರ್ಕಳ ಮಂಡಲ, ಮಹಾ ಶಕ್ತಿಕೇಂದ್ರ ಹೆಬ್ರಿ ಇವರಿಂದ ಮಹಿಳಾ ದಿನಾಚರಣೆಯ ಪ್ರಯುಕ್ತ ಮಾಹೆ ಸಂಸ್ಥೆ, ಮಣಿಪಾಲ ಇವರ ಸಹಯೋಗದೊಂದಿಗೆ ಬಿಜೆಪಿ ಮಹಿಳಾ ಕಾರ್ಯಕರ್ತರಿಗಾಗಿ ಸ್ತನ ಕ್ಯಾನ್ಸರ್ ಹಾಗೂ ಗರ್ಭ ಕಂಠದ ಕ್ಯಾನ್ಸರ್ ತಪಾಸಣಾ ಶಿಬಿರ ಕಾರ್ಯಕ್ರಮವು ನಾಳೆ (08 ಮಾರ್ಚ್) ಬೆಳಿಗ್ಗೆ 8.00 ರಿಂದ ಹೆಬ್ರಿಯ ಶ್ರೀರಾಮ ಮಂದಿರದಲ್ಲಿ ನಡೆಯಲಿದೆ.
ನೋಂದಣಿ ಸಮಯ ಬೆಳಿಗ್ಗೆ 8.30 ರಿಂದ 11 ಗಂಟೆಯವರೆಗೆ.
ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಪ್ರಕಟಣೆ ತಿಳಿಸಿದೆ.












